Kirik Keerthi: ಕರಿಮಣಿ ಮಾಲೀಕ ನಾನಲ್ಲ! ಪ್ರೀತಿಸಿ ಮದುವೆಯಾದ ಪತ್ನಿ ಅರ್ಪಿತಾಗೆ ಡಿವೋರ್ಸ್‌ ನೀಡಿದ ಕಿರಿಕ್‌ ಕೀರ್ತಿ


ಪತ್ರಕರ್ತ, ನಿರೂಪಕ, ಬಿಗ್‌ ಬಾಸ್‌ ಖ್ಯಾತಿಯ ಕಿರಿಕ್‌ ಕೀರ್ತಿ ಮತ್ತು ಅರ್ಪಿತಾ ಜೋಡಿಯ ದಾಂಪತ್ಯ ಅಂತ್ಯವಾಗಿದೆ. ಇನ್ಮೇಲೆ ಕರಿಮಣಿ ಮಾಲೀಕ ನಾನಲ್ಲ ಎಂದು ಕೀರ್ತಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. 

Source link

Leave a Comment